ಬೆಳಗಾವಿ, ಸುವರ್ಣ ವಿಧಾನಸೌಧ ಡಿ.11 :- 2 025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ (ಎರಡನೇ ತಿದ್ದುಪಡಿ) ವಿಧೇಯಕ ಹಾಗೂ 2025ನೇ ಸಾಲಿನ ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕಗಳನ್ನು ಉಪಮುಖ್ಯಮಂತ್ರಿಗಳ ಪರವಾಗಿ ಸಮಾಜ ಕಲ್ಯಾಣ ಸಚಿವ ಡಾ: ಹೆಚ್.ಸಿ. ಮಹಾದೇವಪ್ಪ ಅವರು ವಿಧಾನಸಭೆಯಲ್ಲಿ ಮಂಡಿಸಿದರು. ವಿಧೇಯಕಗಳ ಪ್ರಸ್ತಾವವನ್ನು ಅಂಗೀಕರಿಸಲಾಯಿತು.
ವಿಧಾನಸಭೆಯಲ್ಲಿ ವಿಧೇಯಕಗಳ ಮಂಡನೆ



























