ಬೆಳಗಾವಿ: ಚುನಾವಣಾ ಹೊತ್ತನಲ್ಲೇ ಸೂಕ್ತ ದಾಖಲಾತಿ ಇಲ್ಲಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ 3,88,500 ರೂ. ಹಣವನ್ನು ಚುನಾವಣಾ ಅಧಿಕಾರಿಗಳು ವಾಹನ ಸಮೇತ ವಶಕ್ಕೆ ಪಡೆದಿದ್ದಾರೆ.
ʻಜಿಲ್ಲೆಯ ಹುಕ್ಕೇರಿ ತಾಲೂಕಿನ ಬೈರಾಪುರ ಚೆಕ್ ಪೋಸ್ಟ್ ನಲ್ಲಿ ಕೊಲ್ಲಾಪುರದ ಜಮಾದಾರ ಆರೋಪಿ ಹಣವನ್ನು ಸಾಗಾಟ ಮಾಡುತ್ತಿದ್ದ ವಾಹನ ವಶಕ್ಕೆ ಪರಿಶೀಲಿಸಿದಾಗ ಲಕ್ಷಾಂತರ ಹಣ ಪತ್ತೆಯಾಗಿದೆ.
ಸಂಕೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.