This is the title of the web page
This is the title of the web page

ಬೆಳಗಾವಿಯಲ್ಲಿ ಮಾ.20 ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯುವಕ್ರಾಂತಿ ಸಮಾವೇಶಕ್ಕೆ 5 ಲಕ್ಷ ಜನ ಸೇರುವ ನಿರೀಕ್ಷೆ

ಬೆಳಗಾವಿಯಲ್ಲಿ ಮಾ.20 ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯುವಕ್ರಾಂತಿ ಸಮಾವೇಶಕ್ಕೆ 5 ಲಕ್ಷ ಜನ ಸೇರುವ ನಿರೀಕ್ಷೆ

 

ಬೆಳಗಾವಿ : ಬೆಳಗಾವಿಯಲ್ಲಿ ಮಾ.20 ಯುವಕ್ರಾಂತಿ ಹೆಸರಿನ ಸಮಾವೇಶ  ಆಯೋಜಿಸಲಾಗಿದೆ ಎಐಸಿಸಿ ಉಪಾಧ್ಯಕ್ಷರಾದ ರಾಹುಲ್ ಗಾಂಧಿ ಭಾರತ ಐಕ್ಯತಾ ಯಾತ್ರೆ ನಡೆಸಿದ ನಂತರ ನಡೆಯುವ ಪ್ರಥಮ ಸಮಾವೇಶ ಇದಾಗಿದೆ ಹೀಗಾಗಿ ಯಾತ್ರೆಯಲ್ಲಿ ಯುವ ಸಮದಾಯ ಹೇಳಿಕೊಂಡು ಸಮಸ್ಯೆಗಳನ್ನು ಪರಿಹಾರ ರೂಪದ ಮಾತುಗಳನ್ನು ರಾಹುಲ್ ಗಾಂಧಿ ಆಡಳಿದ್ದಾರೆ ಸಮಾವೇಶಕ್ಕೆ 5 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಭಾರತ್ ಜೋಡೋ ಪಾದಯಾತ್ರೆ ಮುಗಿಸಿ ಬೆಳಗಾವಿಯಲ್ಲಿ  ಸಾರ್ವಜನಿಕ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.

ಭಾರತ್ ಜೋಡೋ ಯಾತ್ರೆ ಕೈಗೊಂಡ ನಂತರ ಅವರ ಆಚಾರ, ವಿಚಾರ, ಅನುಭವವನ್ನು ಹಂಚಿಕೊಳ್ಳಲಿದ್ದಾರೆ. ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರಿಗೆ ಶಕ್ತಿ ನೀಡಲು ಅವರು ಆಗಮಿಸುತ್ತಿದ್ದಾರೆ ಎಂದರು. ಪ್ರಜಾ ಧ್ವನಿ ಯಾತ್ರೆ ಮಾಡುತ್ತಿದ್ದೇವೆ. ಜನರು ಅಭೂತಪೂರ್ವ ಬೆಂಬಲ‌ ಸೂಚಿಸುತ್ತಿದ್ದಾರೆ. ಬೆಳಗಾವಿಯಲ್ಲಿ  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯುವಕರ ರ್ಯಾಲಿ ನಡೆಸಿ ಸಮಾವೇಶ ನಡೆಸಲಿದ್ದಾರೆ. ಈ ಸಮಾವೇಶದಲ್ಲಿ ಸುಮಾರು ಐದು ಲಕ್ಷ ಜನ ಭಾಗವಹಿಸುವ ನಿರೀಕ್ಷೆ.