ಬೆಳಗಾವಿ: ಸೂಕ್ತ ದಾಖಲಾತಿಗಳಿಲ್ಲದೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ಮೌಲ್ಯದ ಸಾರಾಯಿ ಸಮೇತ ಆರೋಪಿಯನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬಂಧಿತನಿಂದ 1,18,000 ರೂ. ಮೌಲ್ಯದ 301 ಲೀಟರ್ ಮಧ್ಯ ಹಾಗೂ ವಾಹನ ಜಪ್ತಿ ಮಾಡಲಾಗಿದೆ.
ಘಟಪ್ರಭಾ ಹದ್ದಿಯ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಅಬಕಾರಿ ದಾಳಿ ಮಾಡಿ 34 ಬಾಕ್ಸ್ 3264 ಲೇಬಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.