ಸರಳ ಹಾಗೂ ಸಜ್ಜನ ವ್ಯಕ್ತಿತ್ವ ಹೊಂದಿರುವ ರಾಜಕಾರಣಿ ಪೈಕಿ ಮಾಜಿ ಸಚಿವ ಡಿ.ಬಿ.ಇನಾಮದಾರ ಮೊದಲಿಗರು. ಕ್ಷೇತ್ರದಲ್ಲಿ ಎಲ್ಲ ಧರ್ಮ, ಜಾತಿಯವರನ್ನು ಒಗ್ಗೂಡಿಸಿಕೊಂಡು ಮುನ್ನುಗ್ಗುವ ವ್ಯಕ್ತಿತ್ವ ಹೊಂದಿದ್ದರು. ಅಲ್ಲದೆ ಸಂಸ್ಕಾರಯುಳ್ಳ ಹಾಗೂ ಅಭಿವೃದ್ಧಿಯಲ್ಲಿ ದೂರ ದೃಷ್ಟಿ ಹೊಂದಿದ ರಾಜಕಾರಣಿ ಇನಾಮದಾರ ಅಗಲಿ ಕಿತ್ತೂರು ನಾಡಿಗೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ
ಶ್ರೀ ಚನ್ನವೀರ ಶಿವಾಚಾರ್ಯ ಸ್ವಾಮೀಜಿ
ಕಟಾಪುರಿ ಹಿರೇಮಠ ಸಂಪಗಾಂವಿ