ಬೆಳಗಾವಿ:ಪತ್ನಿಯ ಅಶ್ಲೀಲ ವಿಡಿಯೋ ಇಟ್ಟುಕೊಂಡು ವಿಚ್ಛೇದನ ನೀಡುವಂತೆ ಕಿರುಕುಳ ನೀಡುತ್ತಿದ್ದ ಕಾಮುಕ ಪತಿಯನ್ನು ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.
ಬೆಳಗಾವಿಯ ನಿವಾಸಿ ಕಿರಣ ಪಾಟೀಲ ಬಂಧಿತ ಆರೋಪಿ. ವಿಚ್ಛೇದನ ನೀಡುವಂತೆ ನಿತ್ಯವೂ ಪತ್ನಿಗೆ ಕಿರುಕುಳ ನೀಡುತ್ತಿದ್ದ ,
ಇಲ್ಲವಾದಲ್ಲಿ ನಿನ್ನ ಖಾಸಗಿ ಅಂಗಾಂಗದ ವಿಡಿಯೋ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಬೇದರಿಕೆ ಹಾಕುತ್ತಿದ್ದ , ಇದರಿಂದ ಬೇಸತ್ತು ಮಡದಿ ಠಾಣೆ ಮೇಟ್ಟಿಲೇರಿ ದೂರು ನೀಡಿದ್ದಾಳೆ. ಬಳಿಕ ನಡದಿದೆ ರಣರೋಚಕ…!