This is the title of the web page
This is the title of the web page

ಬಿಜೆಪಿ-ಜೆಜೆಪಿ. ಮುರಿದ ಮೈತ್ರಿ; ಸಿಎಂ ಸ್ಥಾನಕ್ಕೆ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ

ಬಿಜೆಪಿ-ಜೆಜೆಪಿ. ಮುರಿದ ಮೈತ್ರಿ; ಸಿಎಂ ಸ್ಥಾನಕ್ಕೆ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ

 

ಹೊಸದಿಲ್ಲಿ:ಹರಿಯಾಣದಲ್ಲಿ ಅದರ ಮೈತ್ರಿ ಪಾಲುದಾರ ಪಕ್ಷಗಳಾಗಿದ್ದ ಬಿಜೆಪಿ ಮತ್ತು ಜೆಜೆಪಿ ನಡುವೆ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಸೀಟು ಹಂಚಿಕೆಯ ಮಾತುಕತೆಗಳ ನಡುವೆ ಭಿನ್ನಾಭಿಪ್ರಾಯಗಳ ಉಂಟಾಗಿದೆ.ಹರ್ಯಾಣದಲ್ಲಿ ಮೈತ್ರಿಯಿಂದ ಸರ್ಕಾರ ನಡೆಸಿದ್ದದ ಬಿಜೆಪಿ ಮತ್ತು ಜನನಾಯಕ್ ಜನತಾ ಪಕ್ಷ (ಜೆಜೆಪಿ) ನಡುವೆ ಇದೀಗ ಭಿನ್ನಾಭಿಪ್ರಾಯ ಉಂಟಾಗಿದ್ದು, ಮೈತ್ರಿ ಮುರಿದಿದೆ. ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಇಂದು ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿಯು ಪಕ್ಷೇತರ ಅಭ್ಯರ್ಥಿಗಳ ಸಹಾಯದಿಂದ ಸರ್ಕಾರ ರಚಿಸಲಿದೆ ಎಂದು ವರದಿ ತಿಳಿಸಿದೆ.