ಬೆಳಗಾವಿ : ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ ಮಹಾನಗರ ಪಾಲಿಕೆ 23ನೇ ಅವಧಿಯ ಮೇಯರ್ ಆಗಿ ಮಂಗೇಶ್ ಪವಾರ ಹಾಗೂ ಉಪ ಮೇಯರ್ ಆಗಿ ಶ್ರೀಮತಿ ವಾಣಿ ವಿಲಾಸ ಜೋಶಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿ ಕೈ ಎತ್ತಿವ ಮೂಲಕ ಮೇಯರ್ ಹಾಗೂ ಉಪಮೇಯರ್ ಆಯ್ಕೆಗೆ ಅವಕಾಶ ನೀಡಿದ್ದರು. ಮಂಗೇಶ್ ಪರವಾಗಿ 40 ಮತಗಳು ಹಾಗೂ ವಿರುದ್ಧವಾಗಿ 5 ಮತಗಳು ಹಾಗೂ ಶ್ರೀಮತಿ ವಾಣಿ ವಿಲಾಸ ಜೋಶಿ ಪರವಾಗಿ 40 ಮತಗಳು ಹಾಗೂ ವಿರುದ್ಧವಾಗಿ 19 ಮತಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಮೇಯರ್ ಆಗಿ ಮಂಗೇಶ್ ಹಾಗೂ ಉಪ ಮೇಯರ್ ಆಗಿ ಶ್ರೀಮತಿ ವಾಣಿ ವಿಲಾಸ ಜೋಶಿ ಅವರನ್ನು ಅವಿರೋಧವಾಗಿ ಆಯ್ಕೆ