ಬೆಂಗಳೂರು-ಕಲಬುರಗಿ ವಿಮಾನ ಯಾನ ಸೇವೆ ಮುಂದುವರಿಕೆಗೆ ಹೊಸ ಬಿಡ್ ಆಹ್ವಾನಿಸಲು ಕೇಂದ್ರಕ್ಕೆ  ಪತ್ರ : ಸಚಿವ ಎಂ. ಬಿ. ಪಾಟೀಲ್

ಬೆಂಗಳೂರು-ಕಲಬುರಗಿ ವಿಮಾನ ಯಾನ ಸೇವೆ ಮುಂದುವರಿಕೆಗೆ ಹೊಸ ಬಿಡ್ ಆಹ್ವಾನಿಸಲು ಕೇಂದ್ರಕ್ಕೆ  ಪತ್ರ : ಸಚಿವ ಎಂ. ಬಿ. ಪಾಟೀಲ್


ಬೆಳಗಾವಿ ಸುವರ್ಣ ವಿಧಾನಸೌಧ ಡಿ.16
 ಬೆಂಗಳೂರು-ಕಲಬುರಗಿ ಮಾರ್ಗದಲ್ಲಿ ಪ್ರಸ್ತುತ ಕಾರ್ಯಾಚರಣೆ ಮಾಡುತ್ತಿರುವ ಸಂಸ್ಥೆಯ ವಿಮಾನ ಯಾನ ಸೇವೆಯನ್ನು ಮುಂದುವರೆಸಲು ಇಲ್ಲವೇ ಪ್ರಾದೇಶಿಕ ಸಂಪರ್ಕ ಯೋಜನೆಯ (Uಆಂಓ) ಅಡಿಯಲ್ಲಿ ಇತರ ಅರ್ಹ ನಿರ್ವಾಹಕರಿಂದ ಹೊಸದಾಗಿ ಬಿಡ್‍ಗಳನ್ನು ಆಹ್ವಾನಿಸುವಂತೆ ಕೇಂದ್ರ ಸರ್ಕಾರವನ್ನು ಕೋರಿ ದಿನಾಂಕ: 26.10.2025 ರಂದು ಪತ್ರ ಬರೆಯಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್ ತಿಳಿಸಿದ್ದಾರೆ.

ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

ಬೆಂಗಳೂರು-ಕಲಬುರಗಿ ಮಾರ್ಗದಲ್ಲಿ ಸೇವೆಯನ್ನು ಒದಗಿಸುತ್ತಿದ್ದ ಮೆ: ಉhoಜಚಿತಿಚಿಣ ಸಂಸ್ಥೆಯು (Sಣಚಿಡಿ ಂiಡಿ) ಈ ಮಾರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರ ಬೇಡಿಕೆಯು ಕಡಿಮೆಯಾಗಿರುವ ಕಾರಣ ದಿ 15.10.2025 ಸೇವೆಯನ್ನು ಸ್ಥಗಿತಗೊಳಿಸಿದೆ ಎಂದು ತಿಳಿಸಿದರು.