This is the title of the web page
This is the title of the web page

ಸುದೀಪ್ ಸಿನಿಮಾ, ಟಿವಿ ಶೋ ಪ್ರಸಾರಕ್ಕೆ ತಡೆ ನೀಡಿ: ಚುನಾವಣಾ ಆಯೋಗಕ್ಕೆ : ಅಡ್ವೊಕೇಟ್ ಕೆ ಪಿ ಶ್ರೀಪಾಲ ದೂರು

ಸುದೀಪ್ ಸಿನಿಮಾ, ಟಿವಿ ಶೋ ಪ್ರಸಾರಕ್ಕೆ ತಡೆ ನೀಡಿ: ಚುನಾವಣಾ ಆಯೋಗಕ್ಕೆ : ಅಡ್ವೊಕೇಟ್ ಕೆ ಪಿ ಶ್ರೀಪಾಲ ದೂರು

 

ಬೆಂಗಳೂರು : ಸುದೀಪ್ ಅವರ ಟಿವಿ ಶೋಗಳು, ಚಿತ್ರಗಳನ್ನು ಪ್ರಸಾರ ಮಾಡಿದರೆ ಮತದಾರರ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಪ್ರಸಾರ ಮಾಡಿದರೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ. ಹೀಗಾಗಿ ಚುನಾವಣೆ ಮುಗಿಯುವವರೆಗೆ ಪ್ರಸಾರಕ್ಕೆ ತಡೆಯೊಡ್ಡಬೇಕೆಂದು ಮನವಿ ಮಾಡಿದ್ದಾರೆ.ಸಮಾಜದ ವಿವಿಧ ವರ್ಗಗಳ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಈ ಮಧ್ಯೆ ನಿನ್ನೆ ಅವರು ಸುದ್ದಿಗೋಷ್ಠಿಯಲ್ಲಿ ಘೋಷಣೆ ಮಾಡಿದ ನಂತರ ಶಿವಮೊಗ್ಗ ಮೂಲದ ಅಡ್ವೊಕೇಟ್ ಕೆ ಪಿ ಶ್ರೀಪಾಲ ಚುನಾವಣಾಧಿಕಾರಿ ಕಚೇರಿಯಲ್ಲಿ ದೂರು ನೀಡಿದ್ದಾರೆ. ನಟ ಸುದೀಪ್ ಅವರ ಚಿತ್ರಗಳು, ಟಿ ವಿಶೋಗಳು, ಜಾಹೀರಾತುಗಳನ್ನು ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಇರುವುದರಿಂದ ಪ್ರಸಾರ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.