ಬೆಂಗಳೂರು, ಜ 02: ಮಹಾರಾಷ್ಟ್ರ ರಾಜಕೀಯದಲ್ಲಿ ಮಿಂಚಿನ ಸಂಚಲನ ಸೃಷ್ಟಿಯಾಗಿದೆ. ಎನ್‌ಸಿಪಿ ಪಕ್ಷದ ರಾಜ್ಯ ಘಟಕ ಅಧ್ಯಕ್ಷ ಸ್ಥಾನ ನಿರಾಕರಣ ಬಳಿಕ ಬಂಡಾಯವೆದ್ದ ಅಜಿತ್ ಪವಾರ್ ಅವರು ಸಭೆ ನಡೆಸಿದ್ದರು. ಇದರ ಬೆನ್ನಲ್ಲೆ ಏಕನಾಥ್ ಶಿಂಧೆ ಅವರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಯಾಣ ವಚನ ಸ್ವೀಕರಿಸಿದರು.
ಬಂಡಾಯಸವೆದ್ದ ಅಜಿತ್ ಪವಾರ್ ಅವರು, ಭಾನುವಾರ ಮುಂಬೈನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಪಕ್ಷದ ಕೆಲವು ನಾಯಕರು ಜೊತೆ ಸಭೆ ನಡೆಸಿತ್ತು. ಅದರ ಬೆನ್ನಲ್ಲೆ ರಾಜ್ಯಪಾಲ ರಮೇಶ್ ಪೈಸ್ ಅವರ ಸಮ್ಮುಖದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.