ಬೆಳಗಾವಿ : ಬೆಳಗಾವಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಅಧ್ಯಕ್ಷರಾಗಿ ಅರುಣ ಶಿರಗಾಪೂರ ಹಾಗೂ ಕಾರ್ಯದರ್ಶಿಯಾಗಿ ಉದ್ಯಮಿ ಪಾಂಡುರಂಗ ಧೋತ್ರೆ ಆಯ್ಕೆಯಾಗಿದ್ದಾರೆ.
ಖಜಾಂಚಿಯಾಗಿ ಎಚ್.ದುರ್ಗೇಶ್ ಅವರನ್ನು ನೇಮಕ ಮಾಡಲಾಗಿದೆ.
ಈತ್ತಿಚಿಗೆ ನಡೆದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ಜವಾಬ್ದಾರಿವಹಿಸಿಕೊಂಡಿದ್ದಾರೆ.