This is the title of the web page
This is the title of the web page

ಸಹೋದರ ಮತ್ತು ಸಹೋದರಿ ಹಲ್ಲೆ ಪ್ರಕರಣ: 7 ಆರೋಪಿಗಳ ಬಂಧನ..!

ಸಹೋದರ ಮತ್ತು ಸಹೋದರಿ ಹಲ್ಲೆ ಪ್ರಕರಣ: 7 ಆರೋಪಿಗಳ ಬಂಧನ..!

 

ಬೆಳಗಾವಿ: ಸಹೋದರ ಮತ್ತು ಸಹೋದರಿ ಹಲ್ಲೆ ಪ್ರಕರಣ ಸಂಬಂಧಿಸಿದಂತೆ 7 ಆರೋಪಿಗಳನ್ನು ಮಾರ್ಕೆಟ್ ಠಾಣೆ ಪೊಲೀಸರಿಂದ ಬಂಧಿಸಿದ್ದು, 17 ಜನರ ವಿರುದ್ಧ ಎಫ್​​ಐಆರ್ ದಾಖಲು ಮಾಡಲಾಗಿದೆ.

ಮೊಹಮ್ಮದ್​ ಇನಾಂದಾರ್, ಆತೀಫ್ ಅಹಮದ್‌ ಶೇಖ್, ಸೈಫ್​ ಅಲಿ ಮಗ್ದುಮ್, ಉಮರ್​ ಬಡೇಗರ್, ಅಜಾನ್ ಕಾಲಕುಂದ್ರಿ, ರಿಯಾನ್ ರೋಟವಾಲೆ ಬಂಧಿತ ಆರೋಪಿಗಳು. ಇಬ್ಬರು ಬಾಲಕರು ಕಾನೂನು ಸಂಘರ್ಷಕ್ಕೆ ಒಳಗಾಗಿದ್ದು, ಎಸ್​ಸಿ, ಎಸ್​ಟಿ ದೌರ್ಜನ್ಯ ಕಾಯ್ದೆ ಸೇರಿ 10ನೇ ಕಲಂ ಬಳಸಿ ಎಫ್​​ಐಆರ್ ದಾಖಲು ಮಾಡಲಾಗಿದೆ.