ಬೆಳಗಾವಿ:ನಕಲಿ ದಾಖಲೆಗಳನ್ನು ಸೃಷ್ಟಿಸಿ ಬ್ರಾಹ್ಮಣರ ಪಿತ್ರಾರ್ಜಿತ ಜಮೀನುಗಳನ್ನು ಅಕ್ರಮವಾಗಿ ಕಬಳಿಸಿರುವ ಗಂಭೀರ ಪ್ರಕರಣಗಳಲ್ಲಿ ಭಾಗಿಯಾದ ಕಬಳಿಕೆದಾರರು ಮಾತ್ರವಲ್ಲದೆ, ಆ ದಾಖಲೆಗಳ ಆಧಾರದ ಮೇಲೆ ಭೂ ನೋಂದಣಿ ನಡೆಸಿದ ...

ಬೆಳಗಾವಿ. : ಗಡಿನಾಡದ ಹೃದಯಭಾಗ ಬೆಳಗಾವಿ ಕಳೆದ ಐದು ದಿನಗಳ ಕಾಲ ಭಕ್ತಿಸಾಗರದಲ್ಲಿ ತೇಲಿತು. ದಿ. 11ರಿಂದ 15ರವರೆಗೆ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದಂಗಳವರ ಧಾಮರ್ಿಕ ಪ್ರವಾಸ ...

  ಗೋಕರ್ಣ 15 ಫೆಬ್ರವರಿ: ಶಿವರಾತ್ರಿ ಭಾರತೀಯ ಪರಂಪರೆಯ ಸಂಸ್ಕೃತಿಯ ಪ್ರತಿಬಿಂಬವಾಗಿದೆ. ಶಿವನ ಆರಾಧನೆ ಮೂಲಕ ಆತ್ಮಶಾಂತಿಯನ್ನ ಹೊಂದುವುದು ಶಿವರಾತ್ರಿಯ ವೈಶಿಷ್ಟ ವಾಗಿದೆ. ಅದರಲ್ಲಿಯೂ ಗೋಕರ್ಣ ಅನಾದಿ ...

ಬೆನಕನಹಳ್ಳಿ (ಬೆಳಗಾವಿ) : ತಾಯಿಯು ನನಗೆ ದೇಹಜ ಜನ್ಮ ನೀಡಿದ್ದರೂ, ರಾಜಕೀಯ ಬದುಕಿಗೆ ಜನ್ಮ ನೀಡಿದ್ದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನತೆ ಎಂದು ಮಹಿಳಾ ಮತ್ತು ಮಕ್ಕಳ ...

  ಬೆಳಗಾವಿ: ಫೆಬ್ರವರಿ 14,ಶನಿವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಜನ್ಮ ದಿನಾಚರಣೆ.ಹಿರಿಯ ನಾಗರಿಕರೊಂದಿಗೆ,ಅವರನ್ನು ಗೌರವಿಸುವ ಮೂಲಕ ಜನ್ಮ ದಿನಾಚರಣೆ ಮಾಡಲು ...

  ಬೆಳಗಾವಿ .   ರಾಜ್ಯ ಸರಕಾರ ಪ್ರತಿ ವರ್ಷ ಕಾಯಕಯೋಗಿ, ಕರ್ಮಯೋಗಿ, ಶೀವಯೋಗಿ ಶ್ರೀ ಸಿದ್ದರಾಮೇಶ್ವರ ಜಯಂತಿಯನ್ನು ಆಚರಿಸಿ ಆಯಾ ಜಿಲ್ಲಾಗಳಿಗೆ ಮತ್ತು ಇಲಾಖೆಗಳಿಗೆ ರಾಜ್ಯ ಸರಕಾರ ...

ಬೆಳಗಾವಿ ಸುವರ್ಣಸೌಧ ಡಿ.08: 157ನೇ ಅಧಿವೇಶನದಲ್ಲಿ ಪ್ರತಿ ಬುಧವಾರ ಮತ್ತು ಗುರುವಾರ ಪೂರ್ತಿ ದಿನದ ಕಲಾಪವನ್ನು ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ...

  ಬೆಳಗಾವಿ, ನ.25: ಬಹುದಿನಗಳ ಬೇಡಿಕೆಯಂತೆ ಬೆಳಗಾವಿ ನಗರದಲ್ಲಿ ಸುಸಜ್ಜಿತ ಪತ್ರಿಕಾಭವನ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದ 9.9 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಲಾಗಿದೆ. ಮುಂದಿನ ಚಳಿಗಾಲ ...

  ಬೆಳಗಾವಿ: ಬೆಳಗಾವಿ ಪತ್ರಕರ್ತರ ಭವನಕ್ಕೆ 9 ಕೋಟಿ 90 ಲಕ್ಷ ರೂ ಮಂಜೂರಾತಿ ಸಿಕ್ಕಿದ್ದು, ಅಧಿವೇಶನದಲ್ಲೇ‌ ಕಟ್ಟಡ ಕಾಮಗಾರಿ ಆರಂಭಿಸುವಂತೆ ಕೋರಿ ಜಿಲ್ಲಾ ಉಸ್ತುವಾರಿ ಸಚಿವ ...

ಬೆಳಗಾವಿ,: ಒಂದೆಡೆ ನಾಡದ್ರೋಹಿ ಎಂಇಎಸ್ ಕಾರ್ಯಕರ್ತರು ರಾಜ್ಯೋತ್ಸವಕ್ಕೆ ಪಯರ್ಾಯವಾಗಿ ಕರಾಳ ದಿನ ಆಚರಿಸಿದರೆ, ಮತ್ತೊಂದೆಡೆ ಅದೇ ಬೆಳಗಾವಿಯ ಭಾಗ್ಯನಗರದಲ್ಲಿ ಮರಾಠಿ ಮುಖಂಡರು ಕನ್ನಡದ ಕ್ರಾಂತಿವೀರರ ಪಾದಸ್ಪರ್ಶದಿಂದ ನಿಜವಾದ ...