ಗೋಕಾಕ: ಕಾಂಗ್ರೆಸ್ ಹೈಕಮಾಂಡ್ 2ನೇ ಪಟ್ಟಿ ಇಂದು ಬಿಡುಗಡೆಗೊಳಿಸಿದ್ದು, ಶೀಘ್ರವೇ 3ನೇ ಪಟ್ಟಿ ಬಿಡುಗಡೆಗೊಳಿಸಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ...
ಬೆಳಗಾವಿ, ಏ.4: ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತು ಮತಕ್ಷೇತ್ರಗಳ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳ ...
ಬೆಳಗಾವಿ: ಪತ್ರಕರ್ತರಿಗೂ ಪತ್ರಕರ್ತರಿಗೂ ಹಾಗೂ ಉಪಸಂಪಾದಕರಿಗೆ ಮತ್ತು ಸಿಬ್ಬಂದಿಯವರಿಗೆ ಅಂಚೆ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ಸೋಮವಾರ ಬೆಳಗಾವಿ ಪತ್ರಕರ್ತರ ಸಂಘದ ನೇತೃತ್ವದಲ್ಲಿ ...
ಬೆಳಗಾವಿ : ಬೆಳಗಾವಿ ಜಿಲ್ಲಾಧ್ಯಂತ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದೆ ಕಾಂಗ್ರೆಸ್ ಬಹುಮತದೊಂದಿಗೆ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲಿದೆ.ಬೆಳಗಾವಿ ಜಿಲ್ಲೆಯಲ್ಲಿ 10 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವ ...
ಸುರೇಶ ನೇಲ್ಲಿ೯ ರಾಜಕೀಯ ವಿಶ್ಲೇಷಣೆ ರಮೇಶಗೆ ‘ಮಾಡು ಇಲ್ಲವೇ ಮಡಿ’ ಹೋರಾಟ! ಬೆಳಗಾವಿ: ರಾಜರಾಜಕಾರಣದಲ್ಲಿ ಗೋಕಾಕ ವಿಧಾನಸಭಾ ಕ್ಷೇತ್ರದ ಅಖಾಡದಲ್ಲಿ ಬಿರುಸಿನ ಪೈಪೋಟಿ ನಡೆಯಲಿದ್ದು, ಗೆಲುವಿನ ತವಕದಲ್ಲಿರುವ ...
ಬೆಳಗಾವಿ : ಬೆಳಗಾವಿ ಹಾಗೂ ಜಂಟಿ ಆಯುಕ್ತರು ಬೆಳಗಾವಿ ವಿಭಾಗ ಅಬಕಾರಿ ಉಪ ಆಯುಕ್ತರು ಬೆಳಗಾವಿ ಉತ್ತರ ಜಿಲ್ಲೆ ಮತ್ತು ಅಬಕಾರಿ ಉಪ ಅಧೀಕ್ಷಕರು ಚಿಕ್ಕೋಡಿ ...
ಹುಕ್ಕೇರಿ: ತಾಲೂಕಿನ ಕೇಸ್ತಿ ಸರಕಾರಿ ಪ್ರೌಢಶಾಲೆಯ 10ನೇ ವಿದ್ಯಾರ್ಥಿನಿ ಕುಮಾರಿ ಮಿದ್ದತ್ ಅಬ್ದುಲರಜಾಕ್ ಸನದಿ ಇವಳ ತಂದೆ ಅಬ್ದುಲರಜಾಕ್ ಸನದಿ ರಾತ್ರಿ 2.30ಕ್ಕೆ ಹೃದಯಾಘಾತದಿಂದ ನಿಧನ ...
ಬೆಳಗಾವಿ: ಕನ್ನಡಾಭಿಮಾನಿ ಮೇಲೆ ಮರಾಠಿ ಭಾಷಿಕ ಪುಂಡರಿಂದ ಹಲ್ಲೆ ನಡೆಸಿದ್ದು, ರಾಮನವಮಿ ಮೆರವಣಿಗೆ ವೇಳೆ ಕನ್ನಡ ಧ್ವಜ ಹಾರಿಸಿದ ಯುವಕನ ಮೇಲೆ ಕಿಡಿಗೇಡಿತ್ತನ ಮೇರೆದಿದ್ದಾರೆ. ನಗರದ ...
ಬೆಳಗಾವಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಆರೋಪಿಯನ್ನ ಹಿಂಡಲಗಾ ಜೈಲಿನಿಂದ ಮಹಾರಾಷ್ಟ್ರಕ್ಕೆ ...
ಬೆಳಗಾವಿ: ಅಥಣಿ ಕ್ಷೇತ್ರ ಬಿಟ್ಟು ಕೊಡುವ ಮಾತೆ ಇಲ್ಲ ಎಂದು ಹೇಳಿಕೆ ನೀಡುತ್ತಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೈಕಮಾಂಡ್ ಬ್ರೇಕ್ ನೀಡಿದೆ. ರಮೇಶ ಹಾಗೂ ...