ಬೆಂಗಳೂರು:ಪ್ರಧಾನಿ ಮೋದಿ ರಾಜ್ಯಕ್ಕೆ ಬರುತ್ತಿರುವುದು ಕಾಂಗ್ರೆಸ್ನ ಕೆಂಗಣ್ಣಿಗೆ ಗುರಿಯಾಗಿದೆ. ಮೈಸೂರು, ಮಂಗಳೂರು, ಬೆಂಗಳೂರಿನಲ್ಲಿ ಗೋ ಬ್ಯಾಕ್ ಮೋದಿ ಅಭಿಯಾನ ಕೈಗೊಂಡಿದ್ದಾರೆ.ಕರ್ನಾಟಕದಲ್ಲಿ ಲೋಕಸಭೆ ಚುನಾವಣ ಮೊದಲ ಹಂತದ ...
ಮಂಗಳೂರು: “ಗೋ ಬ್ಯಾಕ್ ಮೋದಿ” :: ಕರ್ನಾಟಕಕ್ಕೆ ಬರ ಪರಿಹಾರ ಸಹಾಯಧನ ನೀಡದೇ ವಂಚನೆ ಪ್ರಧಾನಿ ಆಗಮನ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ: “ಗೋ ಬ್ಯಾಕ್ ಮೋದಿ” ...
ಮೈಸೂರು, ಏ,13, :ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿಲ್ಲ ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿಲ್ಲ. ಪ್ರಧಾನಿ ಮೋದಿ ನಾಳೆ ಮೈಸೂರಿಗೆ ಆಗಮಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ...
ಮೈಸೂರು: ಮೈಸೂರಿನಲ್ಲಿರುವ ಜಯಲಕ್ಷ್ಮಿಪುರಂ ನಲ್ಲಿರುವ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಕಾಂಗ್ರೆಸ್‌ಗೆ ಬಿಜೆಪಿಯ ಪ್ರಭಾವಿ ದಲಿತ ...
ಮೈಸೂರು: ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ಗೆ ಚುನಾವಣೆಯಲ್ಲಿ ಸೋಲುವ ಭಯ ಉಂಟಾಗಿದೆ.ಪ್ರಧಾನಿ ಮೋದಿ ಮತ್ತು ಬಿಜೆಪಿಯವರು ಹಿಟ್ಲರ್, ಮುಸಲೋನಿ ಸಿದ್ಧಾಂತಗಳಲ್ಲಿ ನಂಬಿಕೆ ಇಟ್ಟವರು. ಮೋದಿ ಅವರ ...
ಬೆಂಗಳೂರು: ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ನಮಗೆ ಹಿಂದೂಗಳ ವೋಟ್ ಬೇಡ, ಮುಸ್ಲಿಂ ವೋಟ್ ಸಾಕು ಎಂದು ಮುಖ್ಯಮಂತ್ರಿ ...
ಬೆಂಗಳೂರು: ಬರ ಪರಿಹಾರದ ವಿಚಾರದಲ್ಲಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಪ್ಪು ಮಾಹಿತಿ ನೀಡುವ ಮೂಲಕ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡಿದೆ ಎಂದು ಮುಖ್ಯಮಂತ್ರಿ ...
ನವದೆಹಲಿ,ಏ 8 ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಾವು ಮಾಡುವ ಮೊದಲ ಕೆಲಸವೆಂದರೆ 30 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಭರ್ತಿ ಮಾಡುವುದಾಗಿದೆ ಎಂದು ರಾಹುಲ್ ...
ಬೆಂಗಳೂರು:ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ನಿರ್ಮಲಾ ಅವರು ಸುಳ್ಳು ಹೇಳುತ್ತಿದ್ದಾರೆ.ತೆರಿಗೆ ಹಣ ಹಾಗೂ ಬರ ಪರಿಹಾರ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವಿನ ಜಟಾಪಟಿ ಮುಂದುವರೆದಿದ್ದು, ...
ಹೈದರಾಬಾದ್:ಪ್ರಧಾನಿ ಮೋದಿ ರೈತರ ಸಾಲಮನ್ನಾ ಮಾಡದೇ, ಶ್ರೀಮಂತರ 16 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ : ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಆಕ್ರೋಶ ...