ನೀರು ಪೂರೈಕೆಗೆ ವ್ಯವಸ್ಥೆ ಮಾಡಿಕೊಳ್ಳಿ ಜಿಪಂ ಸಿಇಒ ಹರ್ಷಲ್ ಭೊಯರ್ ಸೂಚನೆ ಬಹುಗ್ರಾಮ ಕುಡಿಯುವ ನೀರಿನ ಘಟಕ ಪರಿವೀಕ್ಷಣೆ
ಬೆಳಗಾವಿ: ಮುಂಗಾರು ಮಳೆ ವಿಳಂಬವಾಗುತ್ತಿರುವುದರಿಂದ ಮಲಪ್ರಭಾ ನದಿ ನೀರು ಖಾಲಿಯಾಗುತ್ತಿದೆ. ನೀರು ಖಾಲಿಯಾಗುವ ಮುನ್ನವೇ ಮುಂಜಾಗ್ರತೆ ವಹಿಸಬೇಕು. ಎಲ್ಲ ಹಳ್ಳಿಗಳಲ್ಲೂ ಆಯಾ ಗ್ರಾಮ ಪಂಚಾಯಿತಿ ವತಿಯಿಂದ ...
ಬೆಂಗಳೂರು:ವರ್ಗಾವಣೆ ಅವಧಿಯನ್ನು ವಿಸ್ತರಿಸುವ ಅವಶ್ಯಕತೆಯನ್ನು ಮನಗಂಡು ಸರ್ಕಾರವು ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣಾ ಅವಧಿಯನ್ನು ಜೂನ್ 30ರವರೆಗೂ ವಿಸ್ತರಿಸಿ ಆದೇಶ ಹೊರಡಿಸಿದೆ ರಾಜ್ಯ ಸರ್ಕಾರಿ ನೌಕರರ ...
ಬೆಂಗಳೂರು: ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ಅವರು ನಮ್ಮ ಹಿರಿಯುರು ಮತ್ತು ದೂರದ ಸಂಬಂಧಿಯೂ ಹೌದು ಹಲವಾರು ಬಾರಿ ನಾವು ಅವರು ನಮ್ಮ ಮನೆಯಲ್ಲಿ ಭೇಟಿ ...
ಬೆಂಗಳೂರು, ಜೂ 10:ರಾಜ್ಯ ಸರ್ಕಾರ ಐದು ಖಾತರಿಗಳ ಅನುಷ್ಠಾನಕ್ಕೆ ದಿನಾಂಕಗಳನ್ನು ಪ್ರಕಟಿಸಿದೆ. ಪ್ರತಿಪಕ್ಷಗಳ ಟೀಕೆಗಳನ್ನು ಎದುರಿಸಲು ಜಿಲ್ಲೆಯ ಸಚಿವರು ತಮ್ಮಲ್ಲಿರುವ ಎಲ್ಲ ಸಂಪನ್ಮೂಲಗಳನ್ನು ಬಳಸಿಕೊಂಡು ...
ಬೆಂಗಳೂರು, ಜೂ 9: ಐತಿಹಾಸಿಕ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವೇ ದೊಡ್ಡ ತಲೆನೋವಾಗಿದ್ದು, ಕೊನೆಗೂ ಅಳೆದು ...
ಬೆಂಗಳೂರು: ಮೊದಲ ವಾರ ಸಾಮಾನ್ಯ ಮಳೆ ಮುಂಗಾರು ಆರಂಭವಾದ ಕಾರಣ ಕೇರಳದಲ್ಲಿ ಕಳೆದ 24 ಗಂಟೆಗಳಿಂದ ಭಾರೀ ಮಳೆಯಾಗುತ್ತಿದೆ. ಮುಂದಿನ 48 ಗಂಟೆಗಳಲ್ಲಿ, ಕೇರಳದ ಇತರ ...
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಹೇಮಂತ ನಿಂಬಾಳ್ಕರ್ ಅವರನ್ನು ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ’ದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ...
ಬೆಂಗಳೂರು,,6 ವಾರ್ತಾ ಮತ್ತು ಪ್ರಸಾರ ಇಲಾಖೆ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಗೆಯೇ 11 ಐಎಎಸ್ ...
ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನ ಪರಿಷತ್ನ ಮೂರು ಸ್ಥಾನಗಳಿಗೆ ಮಂಗಳವಾರ ಉಪ ಚುನಾವಣೆಯ ದಿನಾಂಕ ಪ್ರಕಟಿಸಿದ್ದು, ಜೂನ್ 30ರಂದು ಮತದಾನ ನಡೆಯಲಿದೆ ಮತ್ತು ...
*ಸರಕಾರಿ ನೌಕರ ಹಿತಾಸಕ್ತಿ ಕಾಪಾಡಲು ಬದ್ದ;* *ಸಾರ್ವಜನಿಕರಿಗೆ ಉತ್ತಮ ಸೇವೆಯೊಂದಿಗೆ ಸರಕಾರದ ಯೋಜನೆ ತಲುಪಿಸಿ: ಶಾಸಕ ಎನ್.ಎಚ್.ಕೋನರಡ್ಡಿ* ಧಾರವಾಡ (ಕ.ವಾ) ಜೂ. 04: ಸರಕಾರಿ ನೌಕರರು ಸಾರ್ವಜನಿಕರಿಗೆ ...













