ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಚುನಾವಣೆ ಪ್ರಚಾರಕ್ಕೆ ಹೆಚ್ಎಎಲ್ನಿಂದ ಮುಳಬಾಗಿಲಿಗೆ ತೆರಳುವ ಅವಘ ಸಂಭವಿಸಿದೆ. ಈ ವೇಳೆ ಹೆಲಿಕಾಪ್ಟರ್ಗೆ ರಣಹದ್ದು ಬಡಿದಿದೆ. ಇದರಿಂದ ಹೆಲಿಕಾಪ್ಟರ್ ...
ಬೆಳಗಾವಿ, ಬಾಗಲಕೋಟೆ, ಮಂಡ್ಯದಲ್ಲಿ ಎಥೆನಾಲ್ ಘಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸ್ಥಾಪನೆ- 500 ಕೋಟಿ *ಸರ್ಕಾರದಲ್ಲಿ ಖಾಲಿ ಇರುವ ಎಲ್ಲಾ ಅನುಮೋಧಿತ ಹುದ್ದೆಗಳನ್ನು ಒಂದು ವರ್ಷದಲ್ಲಿ ಭರ್ತಿ ಅಂಗನವಾಡಿ ...
ಬೆಳಗಾವಿ ಉತ್ತರ ಮತಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ರಾಜಕುಮಾರ ಟೋಪಣ್ಣವರ ಬೆಳಗ್ಗೆಯಿಂದಲೇ ಮಹಾಂತೇಶ ನಗರದಿಂದ ತಮ್ಮ ಅಪಾರ ಬೆಂಬಲಿಗರೊಂದಿಗೆ ಮಂಗಳವಾರ ಮನೆ ಮನೆಗೆ ತೆರಳಿ ...
ಬೆಂಗಳೂರು: ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಮಾಡುವ ವಿಚಾರವು ಕಾಂಗ್ರೆಸ್‌ನ ಚುನಾವಣಾ ಪ್ರಣಾಳಿಕೆಯ ಭಾಗವಾಗಿರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ...
ಬೆಂಗಳೂರು: ಚುನಾವಣೆ ಬೆನ್ನಲ್ಲೇ, ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬೆಂಗಳೂರಿನ ಶಾಂಗ್ರಿ ಲಾ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ...
ಕಪ್ಪು ಹಣ ತರಲಿಲ್ಲ. 15 ಲಕ್ಷ ರೂಪಾಯಿ ಅಕೌಂಟ್ ಗೆ ಹಾಕಲಿಲ್ಲ.ಏನಾಯ್ತು ಮೋದಿಯವರೇ ಎಂದು ಸಿದ್ದರಾಮಯ್ಯ ಪ್ರಶ್ನೆ ದಾವಣಗೆರೆ: ಪ್ರಧಾನ ನರೇಂದ್ರ ಮೋದಿ ಅವರಷ್ಟು ಸುಳ್ಳು ಹೇಳೋರು ...
ಬೆಂಗಳೂರು: ಕಾಂಗ್ರೆಸ್ ಮಾಜಿ ಸಂಸದೆ, ನಟಿ ರಮ್ಯಾ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರಭಾವಿ ನಾಯಕರ ಪರವಾಗಿ ಭರ್ಜರಿ ಮತಬೇಟೆಗೆ ಇಳಿದಿದ್ದು, ಚುನಾವಣಾ ಕಾವು ಮತ್ತಷ್ಟೂ ರಂಗೇರಿದೆ. ...
ಶಿಗ್ಗಾಂವಿ, ಏಪ್ರಿಲ್ 30: ಶಿಶುವಿನಹಾಳವನ್ನು ಅಂತಾರಾಷ್ಟ್ರ್ರೀಯ ಪ್ರವಾಸಿ ತಾಣವನ್ನಾಗಿ ಮಾಡಲು ರೂ 50 ಕೋಟಿ ವೆಚ್ಚದ ಮಾಸ್ಟರ್ ಪ್ಲ್ಯಾನ್ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ...
ಖಾನಾಪುರ: ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರ ಮಕ್ಕಳಿಗೆ ನೀಡುವ ಮೊಟ್ಟೆಯಲ್ಲೂ ಮೋಸ ಮಾಡೋದು ಬಿಟ್ಟಿಲ್ಲ. ಕೋವಿಡ್ ಸಮಯದಿಂದಲೂ ಇವರ ಭ್ರಷ್ಟಾಚಾರ ಕಡಿಮೆಯಾಗಿಲ್ಲ. ಗುತ್ತಿಗೆದಾರರ ಸಂಘದವರು ...
ಖಾನಾಪುರ: ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗಾಗಿ 8 ಸಾವಿರ ರೂ. ವೇತನ ಹೆಚ್ಚಳ ಮಾಡಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ...