ಬೆಳಗಾವಿ ಸುವರ್ಣಸೌಧ (ಡಿ.10).: ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ...

ಬೆಳಗಾವಿ, ಸುವರ್ಣ ವಿಧಾನಸೌಧ ಡಿ..10.:-  ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಉತ್ತಮ ವ್ಯಾಸಂಗದ ಹಿತದೃಷ್ಟಿಯಿಂದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಸ್ವಂತ ಕಟ್ಟಡ ನಿರ್ಮಾಣ ನಿರ್ಮಾಣ ಮಾಡಲು ...

ಬೆಳಗಾವಿ, ಸುವರ್ಣ ವಿಧಾನಸೌಧ ಡಿ.10. ):-  2025ನೇ ಸಾಲಿನ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ ಮತ್ತು ನಿಯಂತ್ರಣ) ವಿಧೇಯಕವನ್ನು ಗೃಹ ಸಚಿವ ಡಾ. ...

      ಬೆಳಗಾವಿ ಸುವರ್ಣಸೌಧ ಡಿ.10 : ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡಿದರೆ ಆರ್‍ಟಿಓ ಕಚೇರಿಗಳ ಅಧಿಕಾರಿಗಳನ್ನೇ ಹೊಣೆಯಾಗಿಸಿ, ಶಿಸ್ತುಕ್ರಮಕ್ಕೆ ಗುರಿಪಡಿಸಲಾಗುವುದು ಎಂದು ...

ಬೆಳಗಾವಿ: ನಾನು ನಿಜವಾದ ವಿರೋಧ ಪಕ್ಷದ ನಾಯಕ, ನನಗೆ ವಿಧಾನಸಭೆಯಲ್ಲಿ ಉಪ ಸಭಾಪತಿಯ ಪಕ್ಕದಲ್ಲಿನ ಕುಚೆ೯ ನೀಡಿ ಎಂದು ಬಿಜೆಪಿಯಿಂದ ಉಚ್ಛಾಟಿತಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ...

ಬೆಳಗಾವಿ ಸುವರ್ಣ ವಿಧಾನಸೌಧ ಡಿ.08 :-ಬೆಳಗಾವಿ  ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿ ಮತ್ತು ಗೋಕಾಕ್ ಗಳನ್ನು ನೂತನ ಜಿಲ್ಲೆಗಳನ್ನಾಗಿ ಘೋಷಿಸುವ ಸಂಬಂಧಪಟ್ಟಂತೆ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ...

  ಬೆಳಗಾವಿ ಸುವರ್ಣ ವಿಧಾನಸೌಧ ಡಿ.09 :-* ಘಟಪ್ರಭಾ ಬಲದಂಡೆ ಮುಖ್ಯ ಕಾಲುವೆಯಿಂದ ಒಟ್ಟಾರೆ 1,35,381 ಹೆಕ್ಟೇರ್ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ಬಲದಂಡೆ ಕಾಲುವೆ ದುರಸ್ತಿ ...

ಬೆಳಗಾವಿ ಸುವರ್ಣಸೌಧ ಡಿ.09 : ಬೆಳಗಾವಿ ಸುವರ್ಣಸೌಧದ ಪಶ್ವಿಮ ದ್ವಾರದಲ್ಲಿ ರಾಷ್ಡ್ರದ ಎರಡನೇ ಅತಿ ದೊಡ್ಡ ಖಾದಿ ರಾಷ್ಟ್ರಧ್ವಜವನ್ನು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಡಿ.9ರಂದು ಚರಕ ತಿರುಗಿಸುವ ...

ಬೆಳಗಾವಿ ಸುವರ್ಣ ವಿಧಾನಸೌಧ ಡಿ.9:-  ರಾಜ್ಯದಲ್ಲಿ ಮದ್ಯ ಮಾರಾಟ ಸಂಬAಧಿಸಿದAತೆ, ಇಷ್ಟೇ ಪ್ರಮಾಣದ ಮದ್ಯವನ್ನು ನಿಗದಿತ ಅವಧಿಯಲ್ಲಿ ಮಾರಾಟ ಮಾಡಬೇಕು ಎಂಬ ಯಾವುದೇ ಗುರಿಯನ್ನು ಅಬಕಾರಿ ಇಲಾಖೆಗೆ ...

  ಬೆಳಗಾವಿ :ಸುವರ್ಣ ವಿಧಾನಸೌಧ ಡಿ.9 :- ರಾಜ್ಯದಲ್ಲಿ ೫೪೫ ಪಿ.ಎಸ್.ಐ. ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ಈಗಾಗಲೆ ಅಭ್ಯರ್ಥಿಗಳ ತರಬೇತಿ ನಡೆಯುತ್ತಿದ್ದು, ಮೂರು ತಿಂಗಳ ಒಳಗಾಗಿ ...