ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಟ್ಟಲಗಿಯ (ಅಮ್ಮಾಜೇಶ್ವರಿ) ಏತ ನೀರಾವರಿ ಯೋಜನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿನೆ

ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಟ್ಟಲಗಿಯ (ಅಮ್ಮಾಜೇಶ್ವರಿ) ಏತ ನೀರಾವರಿ ಯೋಜನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿನೆ

ಅಥಣಿ ಮಾ 5: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಟ್ಟಲಗಿಯ (ಅಮ್ಮಾಜೇಶ್ವರಿ) ಏತ ನೀರಾವರಿ ಯೋಜನೆಯನ್ನು ಉದ್ಘಾಟಿಸಿದರು.

ಶಾಸಕರಾದ ಲಕ್ಷ್ಮಣ್ ಎಂ‌ ಸವದಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಡಿಸಿಎಂ ಹಾಗೂ ಬೃಹತ್ ನೀರಾವರಿ ಸಚಿವರಾದ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಬ ಹಟ್ಟಿಹೊಳಿ, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್, ಶಾಸಕರಾದ ಮಹೇಂದ್ರ ತಮ್ಮಣ್ಣವರ, ಅಶೋಕ ಮ ಪಟ್ಟಣ ಸೇರಿ ಹಲವು ನಾಯಕರು ವೇದಿಕೆಯಲ್ಲಿದ್ದರು.