This is the title of the web page
This is the title of the web page

ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿಲ್ಲ: ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ರಾಜ್ಯದ ಜನತೆಗೆ ಮೋದಿ ಉತ್ತರಿಸಲಿ: ಸಿಎಂ ಸಿದ್ದರಾಮಯ್ಯ 

ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿಲ್ಲ: ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ರಾಜ್ಯದ ಜನತೆಗೆ ಮೋದಿ ಉತ್ತರಿಸಲಿ: ಸಿಎಂ ಸಿದ್ದರಾಮಯ್ಯ 

 

ಮೈಸೂರು, ಏ,13, :ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿಲ್ಲ ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿಲ್ಲ. ಪ್ರಧಾನಿ ಮೋದಿ ನಾಳೆ ಮೈಸೂರಿಗೆ ಆಗಮಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಮೋದಿ ಬಂದು ಹೋಗಲು ನನ್ನದೇನೂ ತಕರಾರಿಲ್ಲ. ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ರಾಜ್ಯದ ಜನತೆಗೆ ಹೇಳಬೇಕು.

ನಿರುದ್ಯೋಗ, ತೆರಿಗೆ ಹಂಚಿಕೆ, ಬರಗಾಲಕ್ಕೆ ಇಂದಿನವರೆಗೂ ಯಾಕೆ ಪರಿಹಾರ ನೀಡಿಲ್ಲ ಎಂಬುದಕ್ಕೆಲ್ಲಾ ಉತ್ತರ ಹೇಳಲಿ ಎಂದು ಆಗ್ರಹಿಸಿದರು.ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎನ್. ಡಿಎಗೆ ಪೂರ್ಣ ಬಹುಮತ ದೊರಕುವುದಿಲ್ಲ. ಬಿಜೆಪಿ ವಿರುದ್ಧ ಸ್ಥಾನಪಡೆಯುವುದಾಗಿ ಹೇಳಿಕೊಳ್ಳುತ್ತಿರುವ ಬಿಜೆಪಿಯದ್ದು ಜನರ ದಾರಿತಪ್ಪಿಸುವ ಕಾರ್ಯತಂತ್ರ ಎಂದರು.

ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಏಕಿಲ್ಲ: ರಾಜಕಾರಣ ಮಾಡುತ್ತಿದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾಂಗ್ರೆಸ್ ಜನರ ಜೀವ ಮತ್ತು ಹೆಣದ ಮೇಲೆ ರಾಜಕಾರಣ ಮಾಡುತ್ತಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.ಹೃದಯವಂತರು ಬಂದಿರುವುದರಿಂದ ಹೃದಯ ಇಲ್ಲದವರು ಕಾಣೆ ಆರ್ ಅಶೋಕ್ ವ್ಯಂಗ್ಯ ಹೃದಯವಂತರು ಬಂದಿರುವುದರಿಂದ ಹೃದಯ ಇಲ್ಲದವರು ಕಾಣೆ- ಆರ್.ಅಶೋಕ್ ವ್ಯಂಗ್ಯ.ಸಿದ್ದರಾಮಯ್ಯ ಭೇಟಿ ಸಂತೋಷ ಆಯ್ತು ಎಂದ ಶ್ರೀನಿವಾಸ್ ಪ್ರಸಾದ್ ನಾಳೆ ಮೋದಿ ಸಮಾವೇಶಕ್ಕೆ ಹೋಗ್ತಾರಾ ಸಿದ್ದರಾಮಯ್ಯ ಭೇಟಿ ಸಂತೋಷ ಆಯ್ತು ಎಂದ ಶ್ರೀನಿವಾಸ್ ಪ್ರಸಾದ್: ನಾಳೆ ಮೋದಿ ಸಮಾವೇಶಕ್ಕೆ ಹೋಗ್ತಾರಾ..

ಅಂಬೇಡ್ಕರ್ ಬಂದರೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ. ಬಿಜೆಪಿ ಸಂವಿಧಾನದ ಪರವಾಗಿದೆ ಎಂದು ಮೋದಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಹಾಗಾದರೆ ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ. ಅವರನ್ನು ಪಕ್ಷದಿಂದ ಅಥವಾ ಮಂತ್ರಿ ಸ್ಥಾನದಿಂದ ಕೈಬಿಟ್ಟರೇ ಎಂದು ಪ್ರಶ್ನಿಸಿದರು. ಉತ್ತರ ಕರ್ನಾಟಕದಲ್ಲಿ ಐದು ವರ್ಷಗಳಿಂದ ಏನೂ ಕೆಲಸ ಮಾಡದೇ ಮನೆಯಲ್ಲಿ ಕುಳಿತಿದ್ದರು. ಕೊನೇ 3-4 ತಿಂಗಳು ಬಂದು ಸೋಲುವ ವರದಿಯಾಧಾರದ ಮೇಲೆ ಅನಂತಕುಮಾರ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದರು. ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿಲ್ಲ ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿಲ್ಲ. ಸಂವಿಧಾನ ಜಾರಿಯಾದಾಗ ಸಾವರ್ಕರ್ ಹಾಗೂ ಗೋಲ್ವಾಲ್ಕರ್ ಅವರು ಭಾರತದ ಸಂವಿಧಾನವನ್ನು ವಿರೋಧಿಸಿದ್ದರು ಎಂದರು.