ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಯುವ ಕ್ರಾತಿ ಸಮಾವೇಶದಲ್ಲಿ ಕಾಂಗ್ರೆಸ್ ಪಕ್ಷ ಯುವಕರನ್ನು ಸೆಳೆಯಲು ಮುಂದಾಗಿದೆ ಯುವಕರು ದೊಡ್ಡ ಮಟ್ಟದಲ್ಲಿ ಬದಲಾವಣೆ ತರುವದು ಕಾಂಗ್ರೆಸ್ಸಿನ ಉದ್ದೇಶವಾಗಿದೆ.ವಿಧಾನಸಭೆ ಚುನಾವಣೆ ಗೆಲ್ಲಲು ಪ್ರತಿಪಕ್ಷ ಕಾಂಗ್ರೆಸ್ ರಾಜ್ಯದ ಜನತೆಗೆ ಹಲವು ಗ್ಯಾರಂಟಿಗಳನ್ನು ನೀಡುತ್ತಿದ್ದು, ಸೋಮವಾರ ಯುವ ನಿಧಿ ತನ್ನ 4ನೇ ಗ್ಯಾರಂಟಿಯನ್ನು ಘೋಷಿಸಿದೆ. ಈ ಮೂಲಕ ಚುನಾವಣೆಯಲ್ಲಿ ಯುವಕರ ಮತ ಸೆಳೆಯಲು ಮುಂದಾಗಿದೆ.
ಕಾಂಗ್ರೆಸ್ ಯುವಕರನ್ನುಕಾಂಗ್ರೆಸ್ ಪಕ್ಷ ‘ಯುವನಿಧಿ’ ಘೋಷಣೆಯಡಿ ನಿರುದ್ಯೋಗಿ ಪದವೀಧರಿಗೆ ತಿಂಗಳಿಗೆ 3 ಸಾವಿರ ರೂ. ಆರ್ಥಿಕ ಶಕ್ತಿಯನ್ನು, ಡಿಪ್ಲೊಮಾ ಪದವೀಧರಿಗೆ ಪ್ರತಿ ತಿಂಗಳು 1500 ರೂ. ನಿರುದ್ಯೋಗ ಭತ್ಯೆಯನ್ನು ಎರಡು ವರ್ಷಗಳ ತನಕ ನೀಡಲಿದೆ. ಕಾಂಗ್ರೆಸ್ ಪಕ್ಷ ಯುವಸಬಲೀಕರಣಕ್ಕೆ ಮಹತ್ವದ ಯೋಜನೆಯನ್ನು ಘೋಷಿಸುತ್ತಿದೆ ಎಂದು ಯುವನಿಧಿ ಕಾರ್ಯಕ್ರಮ ಘೋಷಣೆ ಮಾಡಿದೆ. ಗಮನದಲ್ಲಿಟ್ಟುಕೊಂಡು ‘ಯುವನಿಧಿ’ ಯೋಜನೆ ಘೋಷಿಸಿದ್ದು, ಈ ಯೋಜನೆ ಅಡಿ ಪ್ರತಿ ತಿಂಗಳು ನಿರುದ್ಯೋಗಿ ಪದವೀಧರರಿಗೆ ಮೂರು ಸಾವಿರ ರೂಪಾಯಿ ಹಾಗೂ ನಿರುದ್ಯೋಗಿ ಡಿಪ್ಲೊಮಾ ಪದವೀಧರರಿಗೆ 1500 ರೂ. ಭತ್ಯೆ ನೀಡುವುದಾಗಿ ಭರವಸೆ ನೀಡಿದೆ.
2 ವರ್ಷಗಳವರೆಗೆ ಪ್ರತಿ ತಿಂಗಳು ನಿರುದ್ಯೋಗಿ ಪದವೀಧರರಿಗೆ 3000 ಆರ್ಥಿಕ ನೆರವು ಹಾಗೂ ನಿರುದ್ಯೋಗಿ ಡಿಪ್ಲೊಮಾ ಪಧವೀಧರರಿಗೆ 1500 ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯನ್ನು ಘೋಷಿಸುತ್ತಿದ್ದೇವೆ. ಯುವ ಶಕ್ತಿಗೆ ಶಕ್ತಿ ತುಂಬಲು ಬದ್ಧವಾಗಿದ್ದೇವೆ ಎಂದು ಹೇಳಿದೆ.
ಕರ್ನಾಟಕದ ವಿಧಾನಸಭೆ ಚುನಾವಣೆ ಗೆಲ್ಲಲು ತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷ ಈಗಾಗಲೇ ಜನರಿಗೆ 3 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಯುವಕರನ್ನು ಗಮನದಲ್ಲಿಟ್ಟುಕೊಂಡು ‘ಯುವನಿಧಿ’ ಎಂಬ 4ನೇ ಗ್ಯಾರಂಟಿಯನ್ನು ಈಗ ಪ್ರಕಟಿಸಿದೆ. ಕರ್ನಾಟಕದಲ್ಲಿ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಲಿದೆ. ಕರ್ನಾಟಕ ಕಾಂಗ್ರೆಸ್‌ನ ಯುವ ಕ್ರಾಂತಿ ಸಮಾವೇಶ ನಡೆಯುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಈ ಸಮಾವೇಶದಲ್ಲಿಯೇ ಕಾಂಗ್ರೆಸ್ 4ನೇ ಗ್ಯಾರಂಟಿ ‘ಯುವನಿಧಿ’ ಘೋಷಣೆ ಮಾಡಿದೆ. ಈ ಮೂಲಕ ಚುನಾವಣೆಯಲ್ಲಿ ಯುವಕರ ಮತಗಳನ್ನು ಸೆಳೆಯಲು ಮುಂದಾಗಿದೆ.
ಕರ್ನಾಟಕದಲ್ಲಿ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದ ಕಾಂಗ್ರೆಸ್- ಏನಿದು ‘ಗೃಹಜ್ಯೋತಿ’ ಯೋಜನೆಕರ್ನಾಟಕದಲ್ಲಿ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದ ಕಾಂಗ್ರೆಸ್- ಏನಿದು ‘ಗೃಹಜ್ಯೋತಿ’ ಯೋಜನೆ 2 ವರ್ಷಗಳವರೆಗೆ ಪ್ರತಿ ತಿಂಗಳು ನಿರುದ್ಯೋಗಿ ಪದವೀಧರರಿಗೆ 3000 ಆರ್ಥಿಕ ನೆರವು. ಹಾಗೂ ನಿರುದ್ಯೋಗಿ ಡಿಪ್ಲೊಮಾ ಪಧವೀಧರರಿಗೆ 1500 ನಿರುದ್ಯೋಗ ಭತ್ಯೆ ನೀಡುವಯೋಜನೆಯನ್ನು ಘೋಷಿಸುತ್ತಿದ್ದೇವೆ. ಯುವ ಶಕ್ತಿಗೆ ಶಕ್ತಿ ತುಂಬಲು ಬದ್ಧವಾಗಿದ್ದೇವೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದ ‘ಯುವ ಕ್ರಾಂತಿ’ ಸಮಾವೇಶ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ ಪ್ರಜಾಧ್ವನಿ ಸಮಾವೇಶವನ್ನು ಸಹ ಬೆಳಗಾವಿಯಿಂದಲೇ ಆರಂಭಿಸಿತ್ತು. ಸಮಾವೇಶದಲ್ಲಿ ಸಂಸದ ರಾಹುಲ್ ಗಾಂಧಿ ಪಾಲ್‌ಗೊಂಡಿದ್ದಾರೆ. ಸಮಾವೇಶದಲ್ಲಿ ಪಾಲ್ಗೊಳ್ಳಲು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸ್ವಾಗತಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಹುಲ್ ಗಾಂಧಿ ಜೊತೆ ಆಗಮಿಸಿದರು.