ಮೀಸಲಾತಿ ವಿಚಾರದಲ್ಲಿ ಸಮುದಾಯಗಳು ಪರಸ್ಪರ ಜಗಳವಾಡುತ್ತಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರಣ : ಡಿ.ಕೆ.ಶಿವಕುಮಾರ್  ಆರೋಪ

ಮೀಸಲಾತಿ ವಿಚಾರದಲ್ಲಿ ಸಮುದಾಯಗಳು ಪರಸ್ಪರ ಜಗಳವಾಡುತ್ತಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರಣ : ಡಿ.ಕೆ.ಶಿವಕುಮಾರ್  ಆರೋಪ

 

ಬೆಂಗಳೂರು: ಮೀಸಲಾತಿ  ರಾಜ್ಯಾದ್ಯಂತ ಕೋಟಾ ವಿವಿಧ ಸಮುದಾಯಗಳು ನಡೆಸುತ್ತಿರುವ ಪ್ರತಿಭಟನೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂಬ ಬೊಮ್ಮಾಯಿ ಆರೋಪಕ್ಕೆ ಉತ್ತರಿಸಿದರು. ನಾವು ಯಾವುದೇ ಗಲಭೆಗಳಿಗೆ ಕಾರಣವಲ್ಲ. ಇದೆಲ್ಲ ಮುಖ್ಯಮಂತ್ರಿ ಸ್ವಯಂಕೃತ ಅಪರಾಧ ಎಂದು ತಿರುಗೇಟು ನೀಡಿದ್ದಾರೆ.

ವಿಚಾರದಲ್ಲಿ ಸಮುದಾಯಗಳು ಪರಸ್ಪರ ಜಗಳವಾಡುತ್ತಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರಣ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಆರೋಪಿಸಿದರು

ಸಮುದಾಯಗಳು ತಮ್ಮ ಜನಸಂಖ್ಯೆಗೆ ಅನುಗುಣವಾಗಿ ಕೋಟಾವನ್ನು ಹೆಚ್ಚಿಸುವಂತೆ ಕೇಳಿಕೊಂಡಿವೆ. ಬಿಜೆಪಿ ಸರ್ಕಾರವು ಚುನಾವಣೆಗೆ ಮುಂಚಿತವಾಗಿ ಗೊಂದಲವನ್ನು ಸೃಷ್ಟಿಸುತ್ತಿದೆ ಎಂದು ಕನಕಪುರ ಶಾಸಕ ಡಿಕೆಶಿ ಆರೋಪಿಸಿದರು.