ಬೆಳಗಾವಿಗೆ ಆಗಮಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಲೋಕಸಭೆ ಸದಸ್ಯೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಮಾನ ನಿಲ್ದಾಣದಲ್ಲಿ ಹೂಗುಚ್ಛ ನೀಡಿ ಮಂಗಳವಾರ ಬರಮಾಡಿಕೊಂಡರು.