PoliticsBusinessEducationTechnologyEntertainmentSportsHealthFeatureTravelingBeauty TipsRecipes Tips

ವಿದ್ಯುತ್ ಶಾಕ್ : 25 ವರ್ಷದ ಯುವಕ ದಾರುಣ ಸಾವು

 

ಬೆಳಗಾವಿ : ವಿದ್ಯುತ್ ಪ್ರವಹಿಸಿ ಲೈನ್ ​ಮ್ಯಾನ್ ದಾರಣವಾಗಿ ಮೃತಪಟ್ಟರಿರುವ ದುರಂತ
ಕಿತ್ತೂರು ಪಟ್ಟಣದ ಕೆಇಬಿ ಆವರಣದಲ್ಲಿ ನಡೆದಿದೆ.

ಹುಲಿಕಟ್ಟಿ ಗ್ರಾಮದ ಪ್ರೇಮಾನಂದ ಎಮ್ಮಿ(25) ಮೃತ ರ್ದುದೈವಿ. ಶವವನ್ನು ಸರ್ಕಾರಿ ಆಸ್ಪತ್ರೆ ರವಾನೆ ಮಾಡಲಾಗಿದೆ. ಇನ್ನು ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸದೆ ಕಂಬ ಹತ್ತಿಸಿದ್ದಕ್ಕೆ ಪ್ರೇಮಾನಂದ ಕುಟುಂಬಸ್ಥರು ಹೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.