PoliticsBusinessEducationTechnologyEntertainmentSportsHealthFeatureTravelingBeauty TipsRecipes Tips

ಡಿ.7 ರಿಂದ ಬೆಳಗಾವಿಯಲ್ಲಿ ‌ಚಳಿಗಾಲದ ಅಧಿವೇಶನ !

 

ಬೆಳಗಾವಿ: ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ಸರ್ಕಾರ ತೀರ್ಮಾನಿಸಿದ್ದು, ಅಗತ್ಯ ಪೂರ್ವ ಸಿದ್ದತೆ ನಡೆಯಲಿದೆ.
ಡಿ.7 ರಿಂದ ಹತ್ತು ದಿನಗಳವರೆಗೆ ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಚಳಿಗಾಲದ ಅಧಿವೇಶನಕ್ಕೆ ಸರ್ಕಾರ ಮುಹೂರ್ತ ನಿಗದಿಪಡಿಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ವಿಧಾನ ಪರಿಷತ್ ಸಚಿವಾಲಯದ ಕಾರ್ಯದರ್ಶಿ ಜ್ಯೋತಿ ಅವರಿಗೆ ಪತ್ರ ಬರೆದು , ಚಳಿಗಾಲದ ಅಧಿವೇಶನಕ್ಕೆ ಸಂಬಂಧಿಸಿದ ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳಲು ತಿಳಿಸಿದ್ದಾರೆ

WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.