ಮೈಸೂರು, ಏ. 19: ಬಿಜೆಪಿಗೆ ತಲೆ ನೋವಾಗಿದೆ. ಇದರ ನಡುವೆ ಒಕ್ಕಲಿಗ ಸಮುದಾಯ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರಿಗೆ ದೊಡ್ಡ ಶಾಕ್ ನೀಡಿದೆ.ಸದ್ಯ ಕರ್ನಾಟಕದ ಹೈ ಪ್ರೊಫೈಲ್ ಕ್ಷೇತ್ರವಾಗಿರುವ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯ ಯಾರ ಬೆಂಬಲಕ್ಕೆ ನಿಲ್ಲುತ್ತಾರೊ ಅವರಿಗೆ ಗೆಲುವು ಖಚಿತ ಎನ್ನುವಂತಿದೆ. ಬಿಜೆಪಿ ರಾಜವಂಶಸ್ಥ ಯದುವೀರ್ ಒಡೆಯರ್ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ಎಂ.ಲಕ್ಷ್ಮಣ್ ಅವರನ್ನು ಕಣಕ್ಕಿಳಿಸಿದ.
ಲೋಕಸಭಾ ಕ್ಷೇತ್ರಗಳು ಅಭ್ಯರ್ಥಿಗಳು ಚುನಾವಣಾ ದಿನಾಂಕ
ತಮ್ಮ ತವರು ಜಿಲ್ಲೆಯಾದ ಮೈಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲೇಬೇಕು ಎಂಬ ಹಠದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದಾರೆ. ಇದೇ ಕಾರಣಕ್ಕೆ ವಾರಗಟ್ಟಲೆ ಅಲ್ಲೇ ಇದ್ದು ಅಭ್ಯರ್ಥಿ ಪರ ಮತಬೇಟೆಗೆ ಇಳಿದಿದ್ದಾರೆ. ಹಲವು ರಣತಂತ್ರ ಹೆಣೆಯುತ್ತಿದ್ದಾರೆ.