ಸವದತ್ತಿ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ಅಂಗೀಕಾರ

ಸವದತ್ತಿ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ಅಂಗೀಕಾರ

 

ಬೆಳಗಾವಿ: ಸವದತ್ತಿ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ಅಂಗೀಕಾರಗೊಂಡಿದೆ.

ಬೆಳಗಾವಿ ಜಿಲ್ಲೆ ಸವದತ್ತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಅವರ ಅಫಿಡವಿಟ್​ಗೆ ಕಾಂಗ್ರೆಸ್​ ಮತ್ತು ಆಮ್​ ಆದ್ಮಿ ಪಕ್ಷ ಆಕ್ಷೇಪ ವ್ಯಕ್ತಪಡಿಸಿತ್ತು.

ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ 10 ಗಂಟೆಗೆ ಆರಂಭವಾದ ವಿಚಾರಣೆ ಮುಕ್ತಾಯಗೊಂಡಿದೆ. ವಿಚಾರಣೆ ನಂತರ ಚುನಾವಣಾಧಿಕಾರಿ ಡಾ. ರಾಜೀವ ಕೊಲೇರ್ ತೀರ್ಪು ನೀಡಿದ್ದಾರೆ.