ಬೆಂಗಳೂರು: ಮುಖ್ಯಮಂತ್ರಿ ಇಂದು ದಿನವಿಡೀ ಜನರಿಂದ, ದೂರು, ಮನವಿಗಳನ್ನು ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯಿಂದಲೇ ವಿಧಾನ ಸೌಧದ ...
ನವದೆಹಲಿ: ಹಣಕಾಸು ಆಯೋಗ ಸ್ವತಂತ್ರ ಸಂಸ್ಥೆ. ಅದರಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ ಎಂದ ಕೇಂದ್ರ ಹಣಕಾಸು ಸಚಿವೆ ...
ನವದೆಹಲಿ: ಬರ ಪರಿಹಾರ ಬಂದಿಲ್ಲ. ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ರಾಜ್ಯದಲ್ಲಿ ಈ ವರ್ಷ ಆಗಿರುವ ಬರಗಾಲ ಬಗ್ಗೆ ...
ಬೆಳಗಾವಿ : ರಮೇಶ್ ಜಾರಕಿಹೊಳಿ ಒಡೆತನದ ಸೌಭಾಗ್ಯಲಕ್ಷ್ಮೀ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ದಾಳಿ ಮಾಜಿ ಸಚಿವ ಹಾಗೂ ...
ಬೆಂಗಳೂರು ಫೆ.06: ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ,ಸರಳತೆ,ಆಹಿಂಸಾ ಮಾರ್ಗ,ಸಹಬಾಳ್ವೆ,ಅಸ್ಪøಶ್ಯತೆ ನಿವಾರಣೆಗೆ ನಡೆಸಿದ ಪ್ರಯೋಗಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ರಾಷ್ಟ್ರಪಿತ ...
ಬೆಂಗಳೂರು: ಕರ್ನಾಟಕದ ಹಿತಕ್ಕಾಗಿ ನಮ್ಮ ಧ್ವನಿಗೆ ಧ್ವನಿಗೂಡಿಸುತ್ತೀರ ಎಂದು ನಂಬಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.ತೆರಿಗೆ ಹಂಚಿಕೆ ವಿಚಾರದಲ್ಲಿ ...
ಬೆಳಗಾವಿ,ಫೆ.5 : ಸರ್ಕಾರದ ಐದು ಗ್ಯಾರಂಟಿಗಳ ಮೂಲಕ ಬಡ ಹಾಗೂ ಮಧ್ಯಮ ವರ್ಗದ ಜನರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಲು ಸರಕಾರ ಕ್ರಮ ...
ಬೆಂಗಳೂರು:ರಾಜ್ಯಗಳಿಂದ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಹಣ ಹೋಗುತ್ತದೆ.ರಾಜ್ಯದಿಂದ 4 ಲಕ್ಷ 30 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹವಾಗುತ್ತಿದೆ. ...
ರಾಯಬಾಗ:ಗ್ರಾಮ ಪಂಚಾಯತಿಯಲ್ಲಿ ಇ-ಸ್ವತ್ತು ನೀಡಲು ಲಂಚಕ್ಕೆ ಬೇಡಿಕೆ ಇಟ್ಟು, ಹಣ ಪಡೆಯುತ್ತಿದ್ದ ಗ್ರಾಪಂ ಅಭಿವೃದ್ಧಿ ಅಧಿಕಾರಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ...
ಬೆಳಗಾವಿ, ಫೆ.2: ಸರಕಾರದ ಐದು ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ, ಶಕ್ತಿ ಹಾಗೂ ಯುವನಿಧಿ ಫಲಾನುಭವಿಗಳ ...