ಅಥಣಿ: ಕೃಷಿ ಹೊಂಡದಲ್ಲಿ ಬಿದ್ದು ಮಕ್ಕಳಿಬ್ಬರು ದುಮರ್ಣರ

ಅಥಣಿ: ಕೃಷಿ ಹೊಂಡದಲ್ಲಿ ಬಿದ್ದು ಮಕ್ಕಳಿಬ್ಬರು ದುಮರ್ಣರ

 

ಅಥಣಿ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳು ದಾರುಣವಾಗಿ ಮೃತಪಟ್ಟಿರುವ ಘಟನೆ ತಾಲೂಕಿನ ಸಪ್ತಸಾಗರ ಗ್ರಾಮದಲ್ಲಿ ನಡೆದಿದೆ.

ಶ್ರೀಧರ್ ಪಾರಿಸ್ ಹೊಸೂರು (15), ಹರ್ಷಿತಾ ಶೀತಲ ಚಿಪ್ಪಾಡಿ (8) ಮೃತ ಮಕ್ಕಳು. ದೇವರ ದರ್ಶನ ಪಡೆದು, ನೈವೇದ್ಯ ಕೊಟ್ಟು, ಪ್ರಸಾದ ಸೇವಿಸಿದ ಪ್ಲೇಟ್‌ ತೊಳೆಯಲು ಹೋದಾಗ ದುರಂತ ನಡೆದಿದೆ.

ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.